Top Highest Grosser Indian Movies: KGF 2 ಸೇರಿದಂತೆ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರಗಳು

ಒಂದು ಕಾಲದಲ್ಲಿ ಹಾಲಿವುಡ್ ಸಿನಿಮಾಗಳು ಬರೋಬ್ಬರಿ ನೂರಾರು ಕೋಟಿ ಗಳಿಸುತ್ತಿದ್ದವು. ಇದೀಗ ಭಾರತೀಯ ಚಿತ್ರಗಳೂ ಹಾಲಿವುಡ್‌ಗೆ ಪೈಪೋಟಿ ನೀಡಿ ನೂರರಿಂದ ಸಾವಿರಾರು ಕೋಟಿ ಗಳಿಕೆ ಮಾಡುತ್ತಿವೆ. ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್ ರೇಂಜ್ ಬದಲಾಗಿದ್ದು, ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2 ಚಿತ್ರ 1200 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ರೀತಿ ಹೆಚ್ಚು ಬಾಕ್ಸ್ ಆಫಿಸ್ ಕಲೆಕ್ಷನ್ ಮಾಡಿದ ಭಾರತೀಯ ಚಿತ್ರಗಳ ಪಟ್ಟಿ ಇಲ್ಲಿದೆ ನೋಡಿ.

First published: