Ranjani Raghavan: ಹೊಸ ಗೆಟಪ್ನಲ್ಲಿ ರಂಜನಿ ರಾಘವನ್: ಮೈಸೂರು ಮಹಾರಾಣಿಯರ ಗೌರವಾರ್ಥವಾಗಿ ಮಾಡಿದ ಫೋಟೋಶೂಟ್ನಲ್ಲಿ ಕನ್ನಡತಿ
Tribute to Maharanis of Mysore: ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ಕನ್ನಡತಿ ಧಾರಾವಾಹಿ ಖ್ಯಾತಿಯ ನಟಿ ರಂಜನಿ ರಾಘವನ್ ಹೊಸ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ರಾಜ್ಯಕ್ಕೆ ಮೈಸೂರು ಮಹಾರಾಣಿಯರು ನೀಡಿದ ಕೊಡುಗೆಗೆ ಕೃತಜ್ಞತೆ ಸಲ್ಲಿಸಲು ಮಾಡಿರುವ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ ಪುಟ್ಟಗೌರಿ.