ಜಾಗಿ ಅವರ ಅವರ ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ. ಇವರು ತಾಯಿಯೊಂದಿಗೆ ಫ್ಲ್ಯಾಟ್ನಲ್ಲಿ ವಾಸಿಸುತ್ತಿದ್ದರು. ಸಾವಿನ ವೇಳೆ ತಾಯಿ ಕೂಡ ಮನೆಯಲ್ಲೇ ಇದ್ದರು. ಆದರೆ, ಮಗಳ ಸಾವಿನ ಸುದ್ದಿಯಿಂದ ಆತ ಆಘಾತಕ್ಕೊಳಗಾಗಿದ್ದಾರೆ. ಹೀಗಾಗಿ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸಲು ಮಾನಸಿಕವಾಗಿ ಸಿದ್ಧರಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.