Urfi Javed: ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲು, ಫ್ಯಾಷನ್ ಸುಂದರಿಗೆ ಏನಾಯ್ತು?

Uorfi Javed Admitted To Hospital: ಬಾಲಿವುಡ್ ನಟಿ ಉರ್ಫಿ ಜಾವೇದ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಉರ್ಫಿ ಜಾವೇದ್ ಅವರ ಇತ್ತೀಚಿನ ಚಿತ್ರಗಳನ್ನು ನೋಡಿ, ಅವರ ಅಭಿಮಾನಿಗಳು ಶಾಕ್ ಆಗಿದ್ದಾರೆ. ವಾಸ್ತವವಾಗಿ, ಯಾವಾಗಲೂ ತನ್ನ ಮನಮೋಹಕ ಚಿತ್ರಗಳ ಮೂಲಕ ವೈರಲ್ ಆಗೋ ನಟಿ ನಟಿ ಇತ್ತೀಚಿನ ದಿನಗಳಲ್ಲಿ ದುಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

First published: