ಉಪಾಸನಾ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ನೆಗೆಟಿವ್ ಕಾಮೆಂಟ್ಗಳಿಗೆ ಒಳಗಾಗುತ್ತಿದ್ದಾರೆ. ಜೋಶ್ ಟಾಕ್ ಹೆಸರಿನ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡುತ್ತಾ, ನಾನು ಗೋಲ್ಡನ್ ಮತ್ತು ಪ್ಲಾಟಿನಂ ಚಮಚ ಬಾಯಲ್ಲಿ ಇಟ್ಟುಕೊಂಡು ಹುಟ್ಟಿದ್ದೇನೆ ಎಂದು ಹಲವರು ಹೇಳುತ್ತಾರೆ. ಆದರೆ ನನ್ನ ಪೋಷಕರು ಈ ಮಟ್ಟಕ್ಕೆ ಬರಲು ತುಂಬಾ ಶ್ರಮಿಸಿದ್ದಾರೆ. ಮೇಲಾಗಿ ವಿಶ್ರಾಂತಿ ಇಲ್ಲದೇ ಕೆಲಸ ಮಾಡಿದ್ದಾರೆ ಎಂದು ಹೇಳಿದ್ರು.