ರಿಯಲ್ ಸ್ಟಾರ್​ ಉಪೇಂದ್ರ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ: ಇಲ್ಲಿವೆ ಚಿತ್ರಗಳು..!

ರಿಯಲ್ ಸ್ಟಾರ್ ಉಪೇಂದ್ರ ಅವರ ಮನೆಯಲ್ಲಿ ಪ್ರತಿವರ್ಷದಂತೆಯೇ ಈ ಸಲವೂ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಗಿದೆ. ಮನೆಯಲ್ಲಿ ಲಕ್ಷ್ಮಿ ಪ್ರತಿಷ್ಠಾಪನೆ ಮಾಡಿರುವ ಈ ಸೆಲೆಬ್ರಿಟಿ ಜೋಡಿ ಬೆಳಿಗ್ಗೆಯೇ ವಿಶೇಷ ಪೂಜೆ ಸಲ್ಲಿಸಿದ್ದಾರೆ. (ಚಿತ್ರಗಳು ಕೃಪೆ: ಪ್ರಿಯಾಂಕಾ ಉಪೇಂದ್ರ ಇನ್​ಸ್ಟಾಗ್ರಾಂ ಖಾತೆ)

First published: