Upendra: ರಿಯಲ್​ ಸ್ಟಾರ್​ ಉಪೇಂದ್ರ ಮನೆಯಲ್ಲಿ ಗಣಪತಿ ಹಬ್ಬದ ಸಂಭ್ರಮ: ಇಲ್ಲಿವೆ ಫೋಟೋಗಳು..!

Priyanka Upendra: ಉಪೇಂದ್ರ ಅವರ ಮನೆಯಲ್ಲಿ ಎಲ್ಲ ಹಬ್ಬಗಳನ್ನೂ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಂತೆಯೇ ಈ ಸಲದ ಗಣಪತಿ ಹಬ್ಬವನ್ನೂ ಸಹ ತಮ್ಮ ಕುಟುಂಬದೊಂದಿಗೆ ವಿಶೇಷವಾಗಿ ಸಂಭ್ರಮಿಸಿದ್ದಾರೆ ಉಪ್ಪಿ. (ಚಿತ್ರಗಳು ಕೃಪೆ: ಪ್ರಿಯಾಂಕಾ ಉಪೇಂದ್ರ ಇನ್​ಸ್ಟಾಗ್ರಾಂ ಖಾತೆ)

First published: