Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

ಪ್ಯಾನ್ ಇಂಡಿಯಾದಲ್ಲಿ ದೊಡ್ಡ ಹೈಪ್ ಕ್ರಿಯೇಟ್ ಮಾಡಿದ ಆರ್ ಚಂದ್ರು ಅವರ ʼಕಬ್ಜʼ ಚಿತ್ರ ಥಿಯೇಟರ್​ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿರುವ ಕಬ್ಜ ಸಿನಿಮಾ ಇದೀಗ ಒಟಿಟಿಗೆ ಬರಲು ಸಜ್ಜಾಗಿದೆ. ಅಧಿಕೃತ ಘೋಷಣೆ ಕೂಡ ಹೊರಬಿದ್ದಿದೆ.

First published:

  • 18

    Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

    ಗ್ಯಾಂಗ್ ಸ್ಟರ್ ಕಥೆಯನ್ನು ಒಳಗೊಂಡಿರುವ ʼಕಬ್ಜʼ ಸಿನಿಮಾದಲ್ಲಿ ಉಪ್ಪಿ ಲಾಂಗ್ ಹಿಡಿದು ಮಾಸ್ ಲುಕ್​ನಲ್ಲಿ ಮಿಂಚಿದ್ದಾರೆ. ಸಿನಿಮಾದಲ್ಲಿ ಕಿಚ್ಚ ಸುದೀಪ್, ಶಿವರಾಜ್ ಕುಮಾರ್ ಎಂಟ್ರಿ ಅಭಿಮಾನಿಗಳನ್ನು ಸಿನಿಮಾದ ಸೆಳೆದಿದೆ.

    MORE
    GALLERIES

  • 28

    Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

    ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ದಿನ (ಮಾ.17) ಪ್ಯಾನ್ ಇಂಡಿಯಾ ಸಿನಿಮಾ ʼಕಬ್ಜʼ ರಿಲೀಸ್ ಆಗಿತ್ತು. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಉಪ್ಪಿ ಫ್ಯಾನ್ಸ್ ಚಿತ್ರದ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಮತ್ತೊಂದು ಕೆಜಿಎಫ್ ಎಂದು ಕೊಂಡಾಡಿದ್ರು.

    MORE
    GALLERIES

  • 38

    Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

    ಈಗಲೂ ಸಿನಿಮಾ ಹಲವಾರು ಥಿಯೇಟರ್​ಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ. ಈ ನಡುವೆ ಕಬ್ಜ ಸಿನಿಮಾವನ್ನು ಒಟಿಟಿಯಲ್ಲಿ ರಿಲೀಸ್ ಮಾಡಲು ಡೇಟ್ ಕೂಡ ಫಿಕ್ಸ್ ಆಗಿದೆಯಂತೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್ ಆಗಿದೆ.

    MORE
    GALLERIES

  • 48

    Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

    ಅಮೆಜಾನ್ ಪ್ರೈಮ್ ಸಿನಿಮಾದ ಒಟಿಟಿ ಹಕ್ಕನ್ನು ಭಾರೀ ಮೊತ್ತಕ್ಕೆ ಖರೀದಿಸಿದೆ. ಇದೀಗ ಏ.14 ರಂದು ʼಕಬ್ಜʼ ಸಿನಿಮಾ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ ಎನ್ನುವ ಪೋಸ್ಟರ್ ವೈರಲ್ ಆಗಿದೆ.

    MORE
    GALLERIES

  • 58

    Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

    ಕಬ್ಜ ಸಿನಿಮಾ ಮೊದಲ ದಿನವೇ 25 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಸಿನಿಮಾ ಬೇರೆ ಭಾಷೆಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಉಪೇಂದ್ರ ಅವರಿಗೆ ನಾಯಕಿಯಾಗಿ ನಟಿ ಶ್ರಿಯಾ ಸಿನಿಮಾದಲ್ಲಿ ಮಿಂಚಿದ್ದಾರೆ.

    MORE
    GALLERIES

  • 68

    Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

    ಉಪೇಂದ್ರ ಅಭಿನಯದ ಕಬ್ಜ ಸಿನಿಮಾದ ಮುಂದುವರಿದ ಭಾಗ ಕಬ್ಜ 2 ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಅಭಿನಯಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.

    MORE
    GALLERIES

  • 78

    Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

    ಈ ಸಿನಿಮಾದಲ್ಲಿ ಟಾಲಿವುಡ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಕಬ್ಜ 2 ಸೀಕ್ವೆಲ್​ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿದೆ. ಈ ಸುದ್ದಿ ಕೇಳಿ ಸಿನಿಪ್ರಿಯರು ಥ್ರಿಲ್ ಆಗಿದ್ದಾರೆ.

    MORE
    GALLERIES

  • 88

    Kabzaa Movie: ಉಪ್ಪಿ ಅಭಿಮಾನಿಗಳಿಗೆ ಗುಡ್ ನ್ಯೂಸ್, ಕಬ್ಜ ಸಿನಿಮಾ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

    ಕಬ್ಜ ಸಿನಿಮಾದಲ್ಲಿ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ನಟಿ ಶ್ರಿಯಾ ಶರಣ್ ನಾಯಕಿ ನಟಿಯಾಗಿದ್ದಾರೆ. ಕಿಚ್ಚ, ಶಿವಣ್ಣ ಕೂಡಾ ಸ್ಪೆಷಲ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 5 ಭಾಷೆಗಳಲ್ಲಿ ರಿಲೀಸ್ ಆಗಿದೆ.

    MORE
    GALLERIES