ಉರ್ಫಿ ಜಾವೇದ್ ಜಾಗತಿಕವಾಗಿ 2022 ರಲ್ಲಿ ಹೆಚ್ಚು ಹುಡುಕಲ್ಪಟ್ಟ ಏಷ್ಯನ್ ಸೆಲೆಬ್ರಿಟಿಯಾಗಿ ಹೊರಹೊಮ್ಮಿದ್ದಾರೆ. ಬಿಗ್ ಬಾಸ್ OTT ಖ್ಯಾತಿಯ ನಟಿ ಉರ್ಫಿ ಜಾವೇದ್ ಬಾಲಿವುಡ್ ನಟಿ ಸಾರಾ ಅಲಿ ಖಾನ್, ಜಾನ್ವಿ ಕಪೂರ್ ಮತ್ತು ದಿಶಾ ಪಠಾನಿಯಂತಹ ಟಾಪ್ ನಟಿಯರನ್ನು ಹಿಂದಿಕ್ಕಿ 2022 ರಲ್ಲಿ ಅತಿ ಹೆಚ್ಚು ಹುಡುಕಲ್ಪಟ್ಟ ಏಷ್ಯನ್ ಸೆಲೆಬ್ರಿಟಿ ಎಂಬ ಬಿರುದನ್ನು ಪಡೆದಿದ್ದಾರೆ.