Urfi Javed: ಮತ್ತೊಂದು ವಿಚಿತ್ರ ಅವತಾರದಲ್ಲಿ ಉರ್ಫಿ ಜಾವೇದ್​​.. ಸಾಕು ಬಿಟ್ಬಿಡಮ್ಮ ಎಂದ ನೆಟ್ಟಿಗರು!

Urfi Javed Viral Photos: ಈಗಾಗಲೇ ತಮ್ಮ ಔಟ್‌ಫಿಟ್‌(Outfit)ಗಳ ವಿಚಾರದಲ್ಲಿ ಉರ್ಫಿ ಜಾವೇದ್ ಹಲವು ಬಾರಿ ಟ್ರೋಲ್ ಆಗಿದ್ದಾರೆ. ಹಾಗ್ನೋಡಿದ್ರೆ, ಉರ್ಫಿ ಜಾವೇದ್ ಯಾವುದೇ ಡ್ರೆಸ್ ತೊಟ್ಟರೂ ಟ್ರೋಲ್(Troll) ಆಗುತ್ತಿದ್ದಾರೆ. ಟ್ರೋಲ್​ ಆಗುವ ರೀತಿಯಲ್ಲೇ ಪ್ರತಿಬಾರಿ ವಿಚಿತ್ರ ಉಡುಗೆಗಳನ್ನು ಧರಿಸಿ ಉರ್ಫಿ ಕ್ಯಾಮರಾಗೆ ಪೋಸ್​ ಕೊಡುತ್ತಾರೆ.

First published: