Urvashi Rautela: ಲೆಹೆಂಗಾ ತೊಟ್ಟು ದೇಸಿ ಲುಕ್​ನಲ್ಲಿ ಮಿಂಚಿದ ಐರಾವತ ಬೆಡಗಿ ಊರ್ವಶಿ..!

Urvashi Rautela: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ನಟಿ ಊರ್ವಶಿ ರೌಟೇಲಾ ತಮ್ಮ ಫೋಟೋಶೂಟ್​ಗಳಿಂದಲೇ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ. ಈಗಲೂ ಸಹ ಊರ್ವಶಿ ಲೆಹೆಂಗಾ ತೊಟ್ಟು ದೇಸಿ ಲುಕ್​ನಲ್ಲಿ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. (ಚಿತ್ರಗಳು ಕೃಪೆ: ಊರ್ವಶಿ ಇನ್​ಸ್ಟಾಗ್ರಾಂ ಖಾತೆ)

First published: