ಕಳೆದ ವರ್ಷ ಡಿಸೆಂಬರ್ 23ರಂದು ಶಿವರಾಜ್ ಕುಮಾರ್ ಅಭಿನಯದ ವೇದ ಸಿನಿಮಾ ರಿಲೀಸ್ ಆಗಿತ್ತು. ಶಿವಣ್ಣನ ಖಡಕ್ ಮಾಸ್ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ರು. ನಟ-ನಟಿಯರ ಅಭಿನಯಕ್ಕೆ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು.
2/ 8
ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಂಡ ಬಳಿಕ ಈಗ ವೇದ ಸಿನಿಮಾ ಒಟಿಟಿಗೆ ಕಾಲಿಡಲು ರೆಡಿ ಆಗಿದೆ. ಚಿತ್ರತಂಡದ ಕಡೆಯಿಂದ ಈ ಬಗ್ಗೆ ಅಧಿಕೃತ ಘೋಷಣೆ ಕೂಡ ಆಗಿದೆ.
3/ 8
ವೇದ ಸಿನಿಮಾ ಒಟಿಟಿ ಬರ್ತಿರುವ ಸುದ್ದಿ ಕೇಳಿದ ಶಿವರಾಜ್ ಕುಮಾರ್ ಅಭಿಮಾನಿಗಳು ಸಹ ಫುಲ್ ಖುಷ್ ಆಗಿದ್ದಾರೆ.
4/ 8
ಇತ್ತೀಚಿನ ದಿನಗಳಲ್ಲಿ ಒಟಿಟಿ ಜನರ ಅಚ್ಚುಮೆಚ್ಚಿನ ತಾಣವಾಗಿಬಿಟ್ಟಿದೆ. ಒಟಿಟಿಯಲ್ಲೇ ಸಿನಿಮಾ ನೋಡಲು ಅನೇಕರು ಇಷ್ಟಪಡುತ್ತಾರೆ.
5/ 8
ಯಾವುದೇ ಸಿನಿಮಾ ರಿಲೀಸ್ ಆದ್ರೂ ಜನರು ಈ ಸಿನಿಮಾ ಯಾವಾಗ ಒಟಿಟಿಯಲ್ಲಿ ರಿಲೀಸ್ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಥಿಯೇಟರ್ನಲ್ಲಿ ವೇದ ಸಿನಿಮಾ ನೋಡದೆ ಇರೋರು ಇದೀಗ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ.
6/ 8
ಶಿವಣ್ಣ ಅಭಿನಯದ ವೇದ ಸಿನಿಮಾ ಫೆಬ್ರವರಿ 10 ರಿಂದ ಜೀ 5ನಲ್ಲಿ ಪ್ರಸಾರ ಕಾಣಲಿದೆ. ಥಿಯೇಟರ್ನಲ್ಲಿ ಸಿನಿಮಾ ಮಿಸ್ ಮಾಡಿಕೊಡವರು ಇದೀಗ ಒಟಿಟಿಯಲ್ಲಿ ನೋಡಬಹುದಾಗಿದೆ.
7/ 8
ವೇದ ಸಿನಿಮಾದಲ್ಲಿ ಶಿವರಾಜ್ಕುಮಾರ್ ಜೊತೆ ಗಾನವಿ ಲಕ್ಷ್ಮಣ್, ಅದಿತಿ ಸಾಗರ್, ಶ್ವೇತಾ ಚೆಂಗಪ್ಪ ಮೊದಲಾದವರು ನಟಿಸಿದ್ದಾರೆ. ಗಾನವಿ ಲಕ್ಷ್ಮಣ್, ಅದಿತಿ ಸಾಗರ್, ಶ್ವೇತಾ ಚೆಂಗಪ್ಪ ನಟನೆಗೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
8/ 8
ಶಿವಣ್ಣ 125ನೇ ಸಿನಿಮಾವನ್ನು ಎ. ಹರ್ಷ ನಿರ್ದೇಶಿದ್ದು, ಗೀತಾ ಶಿವರಾಜ್ಕುಮಾರ್ ನಿರ್ಮಾಣ ಮಾಡಿದ್ದಾರೆ. ಸೂಪರ್ ಹಿಟ್ ವೇದ ಸಿನಿಮಾ ಇದೀಗ ಒಟಿಟಿಯಲ್ಲಿ ರಿಲೀಸ್ ಆಗ್ತಿದ್ದು, ಸಿನಿಪ್ರಿಯರು ಖುಷ್ ಆಗಿದ್ದಾರೆ.