Vijay Deverakonda | Rashmika Mandanna: ನಟ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಇತ್ತೀಚಿಗೆ ಡೇಟಿಂಗ್ ವಿಚಾರದಲ್ಲೇ ಸುದ್ದಿಯಾಗಿದ್ದಾರೆ. ನಟ-ನಟಿಯರ ಭವಿಷ್ಯ ಬಗ್ಗೆ ಹೇಳಿಕೆ ನೀಡಿ ಆಗಾಗೇ ಸುದ್ದಿಯಾಗುವ ಜ್ಯೋತಿಷಿ ವೇಣುಸ್ವಾಮಿ ಇದೀಗ ವಿಜಯ್-ರಶ್ಮಿಕಾ ಬಗ್ಗೆ ಕಾಮೆಂಟ್ ಮಾಡಿದ್ದು, ಸಖತ್ ವೈರಲ್ ಆಗಿದೆ.
ಸಿನಿಮಾ ಸ್ಟಾರ್ಗಳ ನಡುವೆ ಲವ್ ಅಫೇರ್ಸ್, ಡೇಟಿಂಗ್, ಡೈವೋರ್ಸ್, ಬ್ರೇಕಪ್ ಸಾಮಾನ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳಿಗೆ ಸಂಬಂಧಿಸಿದ ವಿಷಯಗಳು ವೈರಲ್ ಆಗಿದೆ. ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ನಡುವೆ ಸೀಕ್ರೆಟ್ ರಿಲೇಶನ್ ಶಿಪ್ ಇದೆ ಎನ್ನುವ ಸುದ್ದಿ ಹರಿದಾಡುತ್ತಿದೆ.
2/ 8
ಗೀತ ಗೋವಿಂದಂ ಚಿತ್ರದ ಮೂಲಕ ಈ ಜೋಡಿ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾ ಮೂಲಕ ಇಬ್ಬರ ಫ್ರೆಂಡ್ಶಿಪ್ ಬೆಳೆದಿದೆ. ಆಗಾಗ ಭೇಟಿಯಾಗಿ ಖುಷಿ ಪಡುತ್ತಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಪ್ರವಾಸ ಮಾಡುತ್ತಾ ಮೋಜು ಮಾಡುತ್ತಿದ್ದಾರೆ. ಇದ್ರಿಂದಾಗಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ನಡುವಿನ ರಹಸ್ಯ ಸಂಬಂಧದ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿವೆ.
3/ 8
ಇತ್ತೀಚೆಗೆ ರಶ್ಮಿಕಾ ಮಂದಣ್ಣ ವಿವಾದಗಳಿಂದಲೇ ಸುದ್ದಿಯಾಗ್ತಿದ್ದಾರೆ. ರಶ್ಮಿಕಾ ಅವರನ್ನು ಕನ್ನಡ ಇಂಡಸ್ಟ್ರಿ ಬ್ಯಾನ್ ಮಾಡಿದೆ ಎಂಬ ಸುದ್ದಿ ಹರಿದಾಡ್ತಿದೆ.
4/ 8
ವಿಜಯ್ ದೇವರಕೊಂಡ ಜೊತೆ ಡೇಟಿಂಗ್ ಮಾಡ್ತಿರುವ ರಶ್ಮಿಕಾ ಮಂದಣ್ಣ, ಸೆಲೆಬ್ರಿಟಿಗಳ ಜಾತಕ ನೋಡಿ ಭವಿಷ್ಯ ಹೇಳುವ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ. ವಿಜಯ್ ಅವರ ಜಾತಕ ಈಗ ರಶ್ಮಿಕಾ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.
5/ 8
ವಿಜಯ್ ಮತ್ತು ರಶ್ಮಿಕಾ ಅವರ ಜಾತಕ ಪ್ರಕಾರ ಒಟ್ಟಿಗೆ ಇದ್ದಾರೆ ಮುಂದೆಯೂ ಹೀಗೆ ಇರುತ್ತದೆ ಎಂದು ವೇಣು ಸ್ವಾಮಿ ಹೇಳಿದ್ದಾರೆ. ವಿಜಯ್ ದೇವರಕೊಂಡ ಜೊತೆಗಿನ ಸಂಬಂಧದಿಂದ ರಶ್ಮಿಕಾಗೆ ಕೇಡುಗಾಲ ಶುರುವಾಗಲಿದೆ ಎಂದು ವೇಣು ಸ್ವಾಮಿ ಹೇಳಿದ್ದಾರೆ.
6/ 8
ರಶ್ಮಿಕಾ ಮಂದಣ್ಣ ಅವರ ರಾಜಕೀಯ ಪ್ರವೇಶದ ಬಗ್ಗೆ ಕೂಡ ವೇಣು ಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ರಶ್ಮಿಕಾ ಶೀಘ್ರದಲ್ಲೇ ರಾಜಕೀಯಕ್ಕೆ ಬರಲಿದ್ದು, ಕಾಂಗ್ರೆಸ್ ಪಕ್ಷದ ಪರವಾಗಿ ಕರ್ನಾಟಕ ರಾಜ್ಯದಿಂದ ಸಂಸದೆಯಾಗಿ ಸ್ಪರ್ಧಿಸಲಿದ್ದಾರೆ ಎಂದರು.
7/ 8
ಟಾಲಿವುಡ್ನಲ್ಲಿ ಸ್ಟಾರ್ ನಟಿಯಾಗಿರುವ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಇಂಡಸ್ಟ್ರಿಯಲ್ಲಿ ಮಿಂಚುತ್ತಿದ್ದಾರೆ. ನ್ಯಾಷನಲ್ ಕ್ರಶ್ ಎಂಬ ಟ್ಯಾಗ್ ಲೈನ್ನೊಂದಿಗೆ ರಶ್ಮಿಕಾ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ.
8/ 8
ರಶ್ಮಿಕಾ ಮಂದಣ್ಣ ಸದ್ಯ ಅಲ್ಲು ಅರ್ಜುನ್ ಜೊತೆ ಪುಷ್ಪ 2 ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪುಷ್ಪ ಮೊದಲ ಭಾಗದಲ್ಲಿ ಶ್ರೀವಲ್ಲಿಯಾಗಿ ಇಂಪ್ರೆಸ್ ಮಾಡಿದ್ದ ಈ ಕನ್ನಡದ ಚೆಲುವೆ ಈಗ ಪುಷ್ಪ 2 ಸಿನಿಮಾ ಸೇರಿದಂತೆ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.