ವಿಜಯ್ ಆಂಟೋನಿ ನಿರ್ದೇಶನದ ಈ ಚಿತ್ರದಲ್ಲಿ ದೇವ್ ಗಿಲ್, ಹರೀಶ್ ಪೆರಾಡಿ, ಜಾನ್ ವಿಜಯ್, ರಾಧಾ ರವಿ, ಮನ್ಸೂರ್ ಅಲಿ ಖಾನ್, ವೈ ಜಿ ಮಹೇಂದ್ರನ್, ರಾಜಾ ಕೃಷ್ಣಮೂರ್ತಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇದೀಗ ವಿಜಯ್ ವಿಜಯ್ ಆಂಟನಿ ಅವರಿಗೆ ಅಪಘಾತವಾಗಿದ್ದು, ಕೆಲ ದಿನಗಳ ಕಾಲ ಶೂಟಿಂಗ್ ಮುಂದೂಡಲಾಗಿದೆ