Rashmika Mandanna - Vijay Deverakona: ವಿಜಯ್ ದೇವರಕೊಂಡ ಜೊತೆ ಮಾಲ್ಡೀವ್ಸ್​ಗೆ ಹಾರಿದ ರಶ್ಮಿಕಾ ಮಂದಣ್ಣ

Rashmika Mandanna: ಕೂರ್ಗ್ ಲೇಡಿ ರಶ್ಮಿಕಾ ಮಂದಣ್ಣ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಅವರು ವಿಜಯ್ ಜೊತೆ ಗೀತಾ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್ ಚಿತ್ರಗಳನ್ನು ಮಾಡಿದರು. ಕಳೆದ ಕೆಲವು ವರ್ಷಗಳಿಂದ ನಟಿ ತನ್ನ ನಟನೆ ಮತ್ತು ಸೌಂದರ್ಯದಿಂದ ತೆಲುಗು ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ. ಈಗ ರಶ್ಮಿಕಾ ಹಾಗೂ ವಿಜಯ್ ಜೊತೆಯಾಗಿ ಮಾಲ್ಡೀವ್ಸ್​​ಗೆ ಹಾರಿದ್ದಾರೆ.

First published: