Liger OTT Release: ಒಟಿಟಿಯಲ್ಲಿ ಬರಲಿದೆ ಲೈಗರ್! ಯಾವಾಗ, ಎಲ್ಲಿ? ಇಲ್ಲಿದೆ ಮಾಹಿತಿ

ವಿಜಯ್ ದೇವರಕೊಂಡ ಅವರ ಇತ್ತೀಚಿನ ಚಿತ್ರ ಲೈಗರ್ ಮಿಶ್ರ ಪ್ರತಿಕ್ರಿಯೆಯನ್ನು ಪಡೆಯುತ್ತಿದೆ. ಗುರುವಾರದಂದು ಚಿತ್ರ ಬಿಡುಗಡೆಯಾಗಿದ್ದು ಸದ್ಯ ಈ ಸಿನಿಮಾದ ಒಟಿಟಿ ರಿಲೀಸ್ ಡೇಟ್ ವೈರಲ್ ಆಗುತ್ತಿದೆ. ಇನ್ನು ಒಂದು ತಿಂಗಳೊಳಗೆ ಲೈಗರ್ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

First published: