Liger Movie: ಒಟಿಟಿಯಲ್ಲಿ ಲೈಗರ್ ರಿಲೀಸ್ ಡೇಟ್ ಫಿಕ್ಸ್! ವಿಜಯ್ ದೇವರಕೊಂಡ ಫ್ಯಾನ್ಸ್ ಖುಷ್

ನಟ ವಿಜಯ್ ದೇವರಕೊಂಡ ಅಭಿನಯದ ಬಹು ನಿರೀಕ್ಷಿತ ಚಿತ್ರ ಲೈಗರ್ ಬಿಡುಗಡೆಯಾಗಿದ್ದು, ಅಭಿಮಾನಿಗಳು ಹಾಗೂ ವಿಮರ್ಶಕರು ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಈಗ ಲೈಗರ್ ಚಿತ್ರ ಒಟಿಟಿಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.

First published: