Vijay Deverakonda: ವಿಜಯ್ ದೇವರಕೊಂಡ @11! ಜರ್ಸಿ ನಿರ್ದೇಶಕರ ಜೊತೆ ಹೊಸ ಸಿನಿಮಾ ಅನೌನ್ಸ್

Vijay Deverakonda- ವಿಜಯ್ ದೇವರಕೊಂಡ ಶಿವ ನಿರ್ವಾಣ ನಿರ್ದೇಶನದ ಖುಷಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಎರಡೂ ಶೆಡ್ಯೂಲ್ಗಳಲ್ಲಿ ಶೂಟಿಂಗ್ ಮುಗಿಸಿದೆ. ಇದೀಗ ವಿಜಯ್ ದೇವರಕೊಂಡ ಮತ್ತೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ.

First published: