ಇತ್ತೀಚೆಗಷ್ಟೇ ಬಿಡುಗಡೆಯಾದ ಖುಷಿ ಚಿತ್ರದ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ಗೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದಂತೆ ವಿಜಯ್ ದೇವರಕೊಂಡ ಹಾಗೂ ಸಮಂತಾ ಅಭಿಮಾನಿಗಳಲ್ಲಿ ಈ ಸಿನಿಮಾದ ನಿರೀಕ್ಷೆ ಹೆಚ್ಚಾಗಿದೆ. ಅದೇ ಖುಷಿ ಟೈಟಲ್ ಮೂಲಕ ಪವನ್ ಕಲ್ಯಾಣ್ ಕ್ರಿಯೇಟ್ ಮಾಡಿರುವ ಸೆನ್ಸೇಷನ್ ಮತ್ತೊಮ್ಮೆ ರಿಪೀಟ್ ಆಗಲಿ ಎಂದು ಇಬ್ಬರ ಅಭಿಮಾನಿಗಳು ಹಾರೈಸಿದ್ದಾರೆ.