ಲೈಗರ್ ಚಿತ್ರದ ನಿರ್ಮಾಣ ವ್ಯವಹಾರಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಈಗಾಗಲೇ ಚಿತ್ರದ ನಿರ್ದೇಶಕ-ನಿರ್ಮಾಪಕರಾದ ಪುರಿ ಜಗನ್ನಾಥ್ ಮತ್ತು ಚಾರ್ಮಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಇದೀಗ ಇಡಿ ಅಧಿಕಾರಿಗಳು ವಿಜಯ್ ದೇವರಕೊಂಡ ಅವರನ್ನು ಕರೆಸಿ ಲಿಗರ್ ಸಿನಿಮಾ ಹೂಡಿಕೆ ಬಗ್ಗೆ ವಿಚಾರಣೆ ನಡೆಸಿದ್ದಾರೆ.