ವಿಜಯ್ ದೇವರಕೊಂಡ ಲೈಗರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಮೊದಲ ಬಾರಿಗೆ ಖ್ಯಾತ ಬಾಕ್ಸರ್ ಮೈಕ್ ಟೈಸನ್ ಭಾರತೀಯ ಸಿನಿಮಾದಲ್ಲಿ ನಟಿಸುತ್ತಿದ್ದು, ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ. ವಿಜಯ್ ಮತ್ತು ಟೈಸನ್ ಮುಖಾಮುಖಿ ಆಗುವ ಹಾಗೂ ಸಾಹಸ ದೃಶ್ಯಗಳ ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ. ಅನುಮತಿ ಸಿಗುತ್ತಿದ್ದಂತೆ ವಿದೇಶಕ್ಕೆ ತೆರಳಲು ಚಿತ್ರತಂಡ ಸಿದ್ಧವಾಗಿದೆ. (ವರದಿ: ಮೊಹ್ಮದ್ ರಫೀಕ್ ಕೆ)