ರಿಷಭ್ ಶೆಟ್ಟಿ ಅವರು ಹೊಂಬಾಳೆ ಸಿನಿಮಾದ ಜತೆ ಕೈ ಜೋಡಿಸಿದ್ದು, ಕಾಂತಾರ ಸಿನಿಮಾವನ್ನು ನಿರ್ದೇಶನ ಮಾಡುವುದರ ಜೊತೆಗೆ ಅದರಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಜೊತೆಗೆ ಸಂದೇಶ್ ನಾಗರಾಜ್ ಅವರ ನಿರ್ಮಾಣದ ಹರಿಕಥೆಯ್ಲ ಗಿರಿಕಥೆ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಬೆಲ್ ಬಾಟಮ್ 2 ಚಿತ್ರದ ಮುಹೂರ್ತ ಸಹ ನೆರವೇರಿದೆ.