Neetha Ashok: ವಿಕ್ರಾಂತ್ ರೋಣ ನಟಿ ನೀತಾ ಆಯ್ಕೆಯಾಗಿದ್ದು ಹೀಗಂತೆ, ಈ ಸುಂದರಿ ಬಗ್ಗೆ ನಿಮಗೆಷ್ಟು ಗೊತ್ತು?

Vikrant Rona: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿದೆ. ಬಹಳ ನಿರೀಕ್ಷೆ ಹೆಚ್ಚು ಮಾಡಿದ್ದ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಈ ಸಿನಿಮಾದಲ್ಲಿ ಬಹುಮುಖ್ಯ ಪಾತ್ರದಲ್ಲಿ ನಟಿಸಿರುವ ನಟಿ ನೀತಾ ಅಶೋಕ್ ನಟನೆ ಎಲ್ಲರಿಗೂ ಇಷ್ಟವಾಗಿದೆ. ಈ ನಟಿ ಯಾರೂ, ಅವರ ಹಿನ್ನೆಲೆ ಏನು? ಈ ಪಾತ್ರಕ್ಕೆ ಅವರು ಆಯ್ಕೆಯಾಗಿದ್ದು ಹೇಗೆ? ಇಲ್ಲಿದೆ ಮಾಹಿತಿ.

First published: