Virushka Anniversary : 4ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ವಿರುಷ್ಕಾ ದಂಪತಿ

ಭಾರತ ಟೆಸ್ಟ್​ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ದಂಪತಿ ಇಂದು 4ನೇ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸೆಲೆಬ್ರಿಟಿ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿ 4 ವಸಂತಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

First published: