ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ಆಗಾಗ ವೆಕೇಷನ್ ಹೋಗುತ್ತಾರೆ. ಒಮ್ಮೆ ಸ್ಟಾರ್ ಸ್ಪೋರ್ಟ್ಸ್‌ಗೆ ನೀಡಿದ ಸಂದರ್ಶನದಲ್ಲಿ, ಅನುಷ್ಕಾ ಮತ್ತು ವಿರಾಟ್ ನೈಟ್ ಪಾರ್ಟಿಗಳಲ್ಲಿ ಏಕೆ ಕಾಣಿಸುವುದಿಲ್ಲ ಎಂದು ಕೇಳಲಾಯಿತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಅನುಷ್ಕಾ, ಪೋಷಕರಾದ ನಂತರ ತಮ್ಮ ಮಗಳ ಮೇಲೆ ಗಮನ ನೀಡುತ್ತಿರುವುದಾಗಿ ಹೇಳಿದ್ದಾರೆ.