Anushka Sharma: ಕ್ರಿಕೆಟ್ ಬ್ಯಾಟ್ ಹಿಡಿದು ಮೈದಾನದಲ್ಲಿ ಬೆವರಿಳಿಸಿದ ಕ್ಯಾಪ್ಟನ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮ; ಯಾಕೆ ಗೊತ್ತಾ?
Anushka Sharma Movie: ಭಾರತದ ಮಹಿಳಾ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಅನುಷ್ಕಾ ಶರ್ಮ ಅದಕ್ಕಾಗಿ ಸಾಕಷ್ಟು ತಾಲೀಮು ನಡೆಸುತ್ತಿದ್ದಾರೆ. ಆ ಕುರಿತು ಮಾಹಿತಿ ಇಲ್ಲಿದೆ.