Vivek Oberoi: ಮಾಲ್ಡೀವ್ಸ್​ನಲ್ಲಿ ಕುಟುಂಬದೊಂದಿಗೆ ವಿವೇಕ್​ ಒಬೆರಾಯ್​: ಇಲ್ಲಿವೆ ಕಲರ್​ಫುಲ್​ ಫೋಟೋಗಳು..!

Maldives Trip: ಬಾಲಿವುಡ್​ ಸೆಲೆಬ್ರಿಟಿಗಳು ಮಾಲ್ಡೀವ್ಸ್​ನತ್ತ ಮುಗಿ ಬೀಳುತ್ತಿದ್ದಾರೆ. ಬಾಲಿವುಡ್​ ಹಾಗೂ ಟಾಲಿವುಡ್​ ಸೆಲೆಬ್ರಿಟಿಗಳು ಮಾಲ್ಡೀವ್ಸ್​ನಲ್ಲಿ ರಜೆ ಕಳೆಯಲು ಪ್ಲಾನ್​ ಮಾಡುತ್ತಿದ್ದಾರೆ. ಈಗ ಬಾಲಿವುಡ್​ ನಟ ವಿವೇಕ್​ ಒಬೆರಾಯ್​ ಅವರ ಸರದಿ. ಹೌದು, ವಿವೇಕ್ ಒಬೆರಾಯ್​ ಸಹ ತಮ್ಮ ಹೆಂಡತಿ ಹಾಗೂ ಮಕ್ಕಳೊಂದಿಗೆ ಮಾಲ್ಡೀವ್ಸ್​ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. (ಚಿತ್ರಗಳು ಕೃಪೆ: ವಿವೇಕ್​ ಒಬೆರಾಯ್​ ಇನ್​ಸ್ಟಾಗ್ರಾಂ ಖಾತೆ)

First published: