Oscar Award 2023: ಆಸ್ಕರ್ ಅವಾರ್ಡ್ ಕಾರ್ಯಕ್ರಮ ಎಲ್ಲಿ? ಎಷ್ಟು ಗಂಟೆಗೆ ನಡೆಯುತ್ತೆ? ಭಾರತದಲ್ಲಿ ನೋಡೋದು ಹೇಗೆ?
Oscar Award 2023: ಮಾರ್ಚ್ 12ರಂದು ಅಮೆರಿಕದ ಲಾಸ್ ಏಂಜಲೀಸ್ನಲ್ಲಿ 95ನೇ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮ ನಡೆಯಲಿದೆ. ಪ್ರತಿವರ್ಷದಂತೆ ಈ ವರ್ಷವೂ ಅಕಾಡೆಮಿ ಪ್ರಶಸ್ತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ.
2023ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಮಾರ್ಚ್ 12ರಂದು ಲಾಸ್ ಏಂಜಲೀಸ್ನ ಡಾಲ್ಬಿ ಥಿಯೇಟರ್ನಲ್ಲಿ ನಡೆಯಲಿದೆ. ಅನೇಕ ಸೆಲೆಬ್ರಿಟಿಗಳು ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
2/ 8
ಆಸ್ಕರ್ ಅವಾರ್ಡ್ ಕಾರ್ಯಕ್ರಮ ಅಮೆರಿಕಾದ ಕಾಲಮಾನ ರಾತ್ರಿ 8 ಗಂಟೆಗೆ ಕಾರ್ಯಕ್ರಮ ಆರಂಭ ಆಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13ರ ಮುಂಜಾನೆ 5.30ಕ್ಕೆ ಕಾರ್ಯಕ್ರಮ ಪ್ರಾರಂಭ ಆಗಲಿದೆ. ಕೆಲವು ಗಂಟೆಗಳ ಕಾಲ ಕಾರ್ಯಕ್ರಮ ನಡೆಯಲಿದೆ.
3/ 8
ಆಸ್ಕರ್ ಕಾರ್ಯಕ್ರಮವನ್ನು ವಿವಿಧ ವೆಬ್ ಸೈಟ್ ಹಾಗೂ ಯೂಟ್ಯೂಬ್ ಚಾನೆಲ್ನಲ್ಲಿ ನೋಡಬಹುದಾಗಿದೆ. ಹುಲು ಲೈವ್ ಟಿವಿನಲ್ಲಿ ಇದನ್ನು ವೀಕ್ಷಿಸಬಹುದು. ಎಬಿಸಿ ವೆಬ್ಸೈಸೈಟ್ಗಳಲ್ಲಿ ಆಸ್ಕರ್ ಕಾರ್ಯಕ್ರಮ ಉಚಿತವಾಗಿ ವೀಕ್ಷಿಸಬಹುದು.
4/ 8
ಯೂಟ್ಯೂಬ್ ಟಿವಿಯಲ್ಲೂ ಆಸ್ಕರ್ ಅವಾರ್ಡ್ ಕಾರ್ಯಕ್ರಮವನ್ನು ಉಚಿತವಾಗಿ ವೀಕ್ಷಿಸಬಹುದು. ಎಟಿ ಆ್ಯಂಡ್ ಟಿ ಟಿವಿ ಹಾಗೂ ಫುಬೋ ಟಿವಿಯಲ್ಲಿ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ. ಕಾರ್ಯಕ್ರಮ ವೀಕ್ಷಿಸಲು ಪ್ರೇಕ್ಷಕರು ಕಾಯ್ತಿದ್ದಾರೆ.
5/ 8
ಪ್ರತಿ ವರ್ಷವೂ ಆಸ್ಕರ್ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತದೆ. ಕಾರ್ಯಕ್ರಮವನ್ನು ಯಾರು ಹೋಸ್ಟ್ ಮಾಡ್ತಾರೆ ಎನ್ನುವ ಕುತೂಹಲ ಕೂಡ ಇದೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ನಡೆಸಿಕೊಡೋಕೆ ಅನುಭವಿಗಳನ್ನೇ ಆಯ್ಕೆ ಮಾಡಲಾಗುತ್ತದೆ.
6/ 8
ಈ ವರ್ಷ ಆಸ್ಕರ್ ಕಾರ್ಯಕ್ರಮವನ್ನು ಜಿಮ್ಮಿ ಕಿಮ್ಮೆಲ್ ಅವರು ಹೋಸ್ಟ್ ಮಾಡಲಿದ್ದಾರೆ. 2018ರಿಂದ ಈಚೆಗೆ ಅವರು ಎರಡು ಬಾರಿ ಆಸ್ಕರ್ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೂಡ ಪ್ರಶಸ್ತಿ ನೀಡಲಿದ್ದಾರೆ.
7/ 8
RRR ಚಿತ್ರದ ನಾಟು ನಾಟು ಹಾಡು ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ನಾಮಿನೇಟ್ ಆಗಿದೆ. ಭಾರತದ ‘ಆಲ್ ದಟ್ ಬ್ರೀಥ್ಸ್’, ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರಗಳು ಕೂಡ ನಾಮಿನೇಟ್ ಆಗಿದೆ
8/ 8
ಭಾರತಕ್ಕೆ ಈ ಬಾರಿ ಆಸ್ಕರ್ ಗೆಲ್ಲುವ ಚಾನ್ಸ್ ಹೆಚ್ಚಾಗಿದೆ ಅಲಿಸನ್ ವಿಲಿಯಮ್ಸ್ ಮತ್ತು ರಿಝ್ ಅಹ್ಮದ್ ಅವರು ಈ ಬಾರಿಯ ಆಸ್ಕರ್ ನಾಮಿನೇಷನ್ ಲಿಸ್ಟ್ ಪ್ರಕಟಿಸಿದ್ದರು. RRR ಸಿನಿಮಾ ತಂಡ ಕೂಡ ಆಸ್ಕರ್ ಗೆಲ್ಲುವ ನಿರೀಕ್ಷೆ ಹೊಂದಿದೆ.
First published:
18