Kantara: ಕಾಂತಾರ ಕ್ಲೈಮ್ಯಾಕ್ಸ್​​ ನೋಡ ನೋಡುತ್ತಲೇ ದೈವ ಆವಾಹನೆ, ಥಿಯೇಟರ್‌ನಲ್ಲೇ ಓ ಎಂದು ಆರ್ಭಟಿಸಿದ ಮಹಿಳೆ!

Rishab Shetty: ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ. ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ.

First published: