ಸಮಂತಾ ಮೇಲಿನ ಅಭಿಮಾನದಿಂದ ಸಂದೀಪ್ ಎಂಬ ಯುವಕ ಈಗಾಗಲೇ ತಿರುಪತಿ, ಚೆನ್ನೈ, ನಾಗಪಟ್ಟಣಂ ದೇವಸ್ಥಾನಗಳಿಗೆ ನಟಿಯ ಹೆಸರಲ್ಲಿ ತೀರ್ಥಯಾತ್ರೆ ಮಾಡಿದ್ದಾರಂತೆ. ಸಮಂತಾ ಮಯೋಸಿಟಿಸ್ನಿಂದ ಚೇತರಿಸಿಕೊಂಡ ನಂತರ ಸಂದೀಪ್ ಈ ಯಾತ್ರೆ ಮಾಡಿದ್ರು. ಇದೀಗ ದೇಗುಲ ನಿರ್ಮಿಸಿ ಮೂರ್ತಿ ಇಡಲು ಮುಂದಾಗಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. (ಟ್ವಿಟರ್/ಫೋಟೋ)