Arpita Mukherjee: 20 ಕೋಟಿ ಹಣದೊಂದಿಗೆ ಸಿಕ್ಕಿಬಿದ್ದಿದ್ದ ಅರ್ಪಿತಾ ಮುಖರ್ಜಿ ಯಾರು? ಬಂಗಾಳಿ ನಟಿಯ ಹಿಸ್ಟರಿ ಇಲ್ಲಿದೆ

ಪಶ್ಚಿಮ ಬಂಗಾಳ ಶಿಕ್ಷಕರ ಅಕ್ರಮ ನೇಮಕಾತಿ ಹಗರಣದ ತನಿಖೆ ಸಂದರ್ಭದಲ್ಲಿ ಇಡಿ ಅಧಿಕಾರಿಗಳು ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಈವರೆಗೆ 20 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ. ಇದೀಗ ಈ ನಟಿ ಭಾರೀ ಸುದ್ದಿ ಮಾಡುತ್ತಿದ್ದಾರೆ.

First published: