ಪ್ರಾಜೆಕ್ಟ್ ಕೆ ನಾಗ್ ಅಶ್ವಿನ್ ನಿರ್ದೇಶನದ ವೈಜ್ಞಾನಿಕ ಕಾಲ್ಪನಿಕ ಚಲನಚಿತ್ರವಾಗಿದೆ. ವೈಜಯಂತಿ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ಅಮಿತಾಭ್ ಬಚ್ಚನ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕಥೆ ಏನು ಅನ್ನೋದು ಕುತೂಹಲ ಮೂಡಿಸಿದೆ.