Yash: ತಮ್ಮ ಆರಂಭದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್, ರಾಕಿ ಭಾಯ್ ಜೀವನ ಹೇಗಿತ್ತು ನೋಡಿ

ಮನರಂಜನಾ ಜಗತ್ತಿನಲ್ಲಿ ಪ್ರತಿಯೊಬ್ಬ ನಟನು ತನ್ನ ವೃತ್ತಿಜೀವನದಲ್ಲಿ ಕಿರಿಯ ಸ್ಥಾನದಿಂದ ಪ್ರಾರಂಭಿಸಿ ನಂತರ ದೊಡ್ಡ ಮುಖವಾಗಿ ಹೊರಹೊಮ್ಮುತ್ತಾನೆ. ಅಂತಹ ವ್ಯಕ್ತಿಗಳ ಪಟ್ಟಿಯಲ್ಲಿ ಮತ್ತೊಂದು ಹೆಸರು ಸೇರಿಕೊಂಡಿದೆ. ಹೌದು, ರಾಕಿಂಗ್​ ಸ್ಟಾರ್ ಯಶ್ ಸ್ಯಾಂಡಲ್ ವುಡ್ ಇಂಡಸ್ಟ್ರಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಾದ ತಮ್ಮ ಕೆಟ್ಟ ಅನುಭವಗಳನ್ನು ಹಂಚಿಕೊಂಡಿದ್ದಾರೆ.

First published: