ತೀಶ್ ತಿವಾರಿ ಮತ್ತು ನಿರ್ಮಾಪಕ ಮಧು ಮಂಟೇನಾ ರಾವಣನ ಪಾತ್ರದಲ್ಲಿ ಅಭಿನಯಿಸಲು ಕನ್ನಡದ ಸ್ಟಾರ್ ನಟ ಯಶ್ ಅವರ ಕಡೆಗೆ ವಾಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಈಗಾಗಲೇ ಯಶ್ ಕೂಡ ಚಿತ್ರದ ಕಥೆ, ಸ್ಕ್ರಿಪ್ಟ್ ಓದುತ್ತಿದ್ದಾರೆ ಎನ್ನಲಾಗುತ್ತಿದೆ.
ಬಾಲಿವುಡ್ನಲ್ಲಿ ರಾಮಾಯಣ ಕಥೆ ಆಧರಿಸಿದ ಸಿನಿಮಾ ಬರಲಿದೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಲೇ ಇದೆ. ಅಲ್ಲದೇ ಈ ಚಿತ್ರದಲ್ಲಿ ರಣ್ಬೀರ್ ರಾಮನಾಗಿ ಕಾಣಿಸಿಕೊಂಡರೆ, ಹೃತಿಕ್ ರಾವಣನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.
2/ 8
ಆದರೆ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಲು ಹೃತಿಕ್ ನೋ ಎಂದಿದ್ದು, ಇದೀಗ ರಾವಣನ ಪಾತ್ರಕ್ಕೆ ಯಶ್ಗೆ ಆಫರ್ ಬಂದಿದೆ ಎಂಬ ಸುದ್ದಿ ಸದ್ಯ ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
3/ 8
ಬವಾಲ್' ಚಿತ್ರ ನಿರ್ಮಾಪಕ ನಿತೇಶ್ ತಿವಾರಿ ಅವರು ರಾಮಾಯಣ ಕಥೆಯನ್ನು ಬೆಳ್ಳಿ ಪರದೆಯ ಮೇಲೆ ತರಲು ಬಯಸಿದ್ದು ರಾವಣ ಪಾತ್ರದಲ್ಲಿ ಅಭಿನಯಿಸಲು ಹೃತಿಕ್ ಜೊತೆಗೆ ಮಾತುಕತೆ ನಡೆಸಿದ್ದರಂತೆ.
4/ 8
ಆದರೆ ಈಗಾಗಲೇ ಕೆಲವು ಸಿನಿಮಾಗಳಲ್ಲಿ ಹೃತಿಕ್ ಈಗಾಗಲೇ ನೆಗೆಟಿವ್ ರೋಲ್ನಲ್ಲಿ ನಟಿಸಿದ್ದು, ಇತ್ತೀಚೆಗೆ ವಿಕ್ರಮ್ ವೇದ ಸಿನಿಮಾದಲ್ಲಿಯೂ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಂಡಿದ್ದರು.
5/ 8
ಹೀಗಾಗಿ ಮತ್ತೆ ಇದೇ ರೀತಿಯ ಪಾತ್ರದಲ್ಲಿ ನಟಿಸಲು ಇಂಟ್ರೆಸ್ಟ್ ಇಲ್ಲವೆಂದು ನಿರ್ಮಾಪಕರಿಗೆ ತಿಳಿಸಿ ಹೃತಿಕ್ ರಾಮಾಯಣ ಚಿತ್ರದಿಂದ ಹೊರ ನಡೆದಿದ್ದಾರೆ ಎಂಬ ಸುದ್ದಿ ಬಿಟೌನ್ನಲ್ಲಿ ಕೇಳಿ ಬರುತ್ತಿದೆ.
6/ 8
ಇದೀಗ ನಿತೀಶ್ ತಿವಾರಿ ಮತ್ತು ನಿರ್ಮಾಪಕ ಮಧು ಮಂಟೇನಾ ರಾವಣನ ಪಾತ್ರದಲ್ಲಿ ಅಭಿನಯಿಸಲು ಕನ್ನಡದ ಸ್ಟಾರ್ ನಟ ಯಶ್ ಅವರ ಕಡೆಗೆ ವಾಲಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಈಗಾಗಲೇ ಯಶ್ ಕೂಡ ಚಿತ್ರದ ಕಥೆ, ಸ್ಕ್ರಿಪ್ಟ್ ಓದುತ್ತಿದ್ದಾರೆ ಎನ್ನಲಾಗುತ್ತಿದೆ.
7/ 8
ಎಲ್ಲಾ ಅಂದುಕೊಂಡಂತೆ ಆದರೆ ಈ ವರ್ಷದ ಬೇಸಿಗೆ ವೇಳೆಗೆ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಹೇಳಾಗುತ್ತಿದ್ದು, ರಾವಣನ ಪಾತ್ರದಲ್ಲಿ ನಟಿಸಿಲು ಯಶ್ ಗ್ರೀನ್ ಸಿಗ್ನಲ್ ನೀಡ್ತಾರಾ ಅಥವಾ ಇಲ್ಲವೋ ಎಂದು ಕಾದು ನೋಡಬೇಕಾಗಿದೆ.
8/ 8
ಒಂದು ವೇಳೆ ಯಶ್ ಒಪ್ಪಿಕೊಂಡಿದ್ದೇ ಆದಲ್ಲಿ ಹಿಂದಿಯ ರಾಮಾಯಾಣ ಚಿತ್ರದಲ್ಲಿ ರಣ್ಬೀರ್ ರಾಮನಾಗಿ ಅಭಿನಯಿಸಿದರೆ, ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುವುದರಲ್ಲಿ ನೋ ಡೌಟ್ ಅಂತನೇ ಹೇಳಬಹುದು.