Yash: ಡಿಸಿಎಂ ಅಶ್ವತ್ಥ ನಾರಾಯಣ ಜತೆ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಯಶ್
KGF Chapter 2: ಯಶ್ ಇತ್ತೀಚೆಗಷ್ಟೆ ತಮಿಳುನಾಡಿನ ತಿರುನಲ್ಲಾರಿನಲ್ಲಿರುವ ಶನೇಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಅದರಲ್ಲೂ ಡಿಸಿಎಂ ಅಶ್ವತ್ಥ ಆರಾಯಣ ಅವರೊಂದಿಗೆ ಯಶ್ ಭೇಟಿ ನೀಡಿರುವುದು ಕುತೂಹಲ ಕೆರಳಿಸಿದೆ. (ಚಿತ್ರಗಳು ಕೃಪೆ: ಯಶ್ ಅಭಿಮಾನಿಗಳ ಟ್ವಿಟರ್ ಖಾತೆಗಳು)