ಇನ್ನೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನೋಡಲು ಅಭಿಮಾನಿಗಳು ಕಾತುರದಿಂದ ಕಾಯ್ತಾ ಇದ್ದಾರೆ. ಈ ಕಾರ್ಯಕ್ರಮದಿಂದ ಹಲವು ಜನ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಹೆಸರು ವಾಸಿಯಾಗಿದ್ದಾರೆ. ಜೀ ಕನ್ನಡದಲ್ಲಿ ಶೀಘ್ರದಲ್ಲಿ ಹೊಸ ಧಾರಾವಾಹಿಗಳು, ಛೋಟಾ ಚಾಂಪಿಯನ್ ಕಾರ್ಯಕ್ರಮ ಶುರುವಾಗಲಿದೆ. ಎಲ್ಲಾ ಜನರಿಗೆ ಮನರಂಜನೆ ನೀಡೋದು ಪಕ್ಕಾ.