ಜೀ ಕನ್ನಡದಲ್ಲಿ ಸಂಜೆ 6.30ಕ್ಕೆ ಪ್ರಸಾರವಾಗ್ತಿರುವ ಪಾರು ಧಾರಾವಾಹಿ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಪಾರು ಧಾರಾವಾಹಿಯಲ್ಲಿ ಕಾಮಿಡಿ ಕಮ್ ವಿಲನ್ ಪಾತ್ರ ಮಾಡಿರೋ ದಾಮಿನಿ ಜನರಿಗೆ ಇಷ್ಟವಾಗಿದ್ದಾರೆ.
2/ 8
ನಾವು ಕಾಮಿಡಿಯಾಗಿ ನೋಡುವ ದಾಮಿನಿ ನಡೆದು ಬಂದ ಜೀವನ ತುಂಬಾ ಕಷ್ಟದ್ದಾಗಿದೆ. ಈ ಹಂತಕ್ಕೆ ಬರಲು ಅವರು ತುಂಬಾ ಕಷ್ಟಪಟ್ಟಿದ್ದಾರೆ.
3/ 8
ಸಿತಾರ ತಾರಾ ಅವರು 3 ತಿಂಗಳ ಮಗು ಇದ್ದಾಗಲೇ ಅಪ್ಪ-ಅಮ್ಮನನ್ನು ಕಳೆದುಕೊಂಡ್ರಂತೆ. ಆಗ ಅಜ್ಜಿ ಅವರನ್ನು ಸಾಕಿದ್ರಂತೆ. ಆದ್ರೆ ವಿದ್ಯಾಭ್ಯಸ ಕೊಡಿಸುವಷ್ಟು ಅಜ್ಜಿ ಶಕ್ತಳಾಗಿರಲಿಲ್ವಂತೆ.
4/ 8
ಸಿತಾರ ಅವರನ್ನು ಸಾಣಿ ಹಳ್ಳಿ ಸ್ವಾಮೀಜಿ ದತ್ತು ತೆಗೆದುಕೊಂಡ್ರಂತೆ. ಪ್ರತಿಸಲ ಅನ್ನ ತಿನ್ನುವಾಗಲೂ ನಾನು ಅವರನ್ನು ನೆನಪಿಸಿಕೊಳ್ಳಬೇಕು. ಸಾಣಿ ಹಳ್ಳಿ ಶ್ರೀಗಳನ್ನು ನನ್ನನ್ನು ಸಾಕಿದ್ದು ಎಂದು ಸೂಪರ್ ಕ್ವೀನ್ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ್ದಾರೆ.
5/ 8
ಪಿಯುಸಿ ಮುಗಿಸಿ ಡಿಗ್ರಿ ಮಾಡುವಾಗ ನೀನಾಸಂ ಸಿಕ್ತು. ರಜೆ ಬಿಟ್ರೆ ಮಕ್ಕಳೆಲ್ಲಾ ಊರಿಗೆ ಹೋಗ್ತಾರೆ. ನಾನು ಮಾತ್ರ ಒಬ್ಬಳೇ ಹಾಸ್ಟೆಲ್ ನಲ್ಲಿ ಇರ್ತಿದ್ದೆ. ನನಗೆ ಅಪ್ಪ ಅಮ್ಮ ಇಲ್ಲ ಅನ್ನೋ ನೋವು ತುಂಬಾ ಕಾಡುತ್ತೆ.
6/ 8
ಸಿತಾರ ಅವರಿಗೆ ಕುಟುಂಬ ಅಂದ್ರೆ ಏನು ಅಂತ ಗೊತ್ತೇ ಇರಲಿಲ್ವಂತೆ. ಸ್ನೇಹಿತರು ಹೇಳಿದ ಮೇಲೆ ಗೊತ್ತಾಗಿದ್ದಂತೆ. ಅವರ ಸ್ನೇಹಿತರ ಅಪ್ಪ ಅಮ್ಮ ಎಷ್ಟೂ ಸಾರಿ ಊಟ, ತಿಂಡಿ ತಂದು ಕೊಡುತ್ತಿದ್ದರಂತೆ.
7/ 8
ನಾನು ಒಳ್ಳೆ ಪ್ರತಿಭೆ ಅಂತ ಗುರುತಿಸಿಕೊಳ್ಳಲು ಸಾಣಿಹಳ್ಳಿ ಸ್ವಾಮೀಜಿ ಕಾರಣ. ಜೀ ಕನ್ನಡದವರು ನನ್ನ ಪ್ರತಿಭೆ ಗುರುತಿಸಿದ್ದಕ್ಕೆ ತುಂಬಾ ಥ್ಯಾಂಕ್ಸ್ ಎಂದು ಸಿತಾರ ಹೇಳಿದ್ದಾರೆ.
8/ 8
ಸಿತಾರ ಅವರು ರಂಗಭೂಮಿ ಕಲಾವಿದೆ. ನೀನಾಸಂನಲ್ಲಿ ಥಿಯೇಟರ್ ಆರ್ಟ್ಸ್‌ನಲ್ಲಿ ಡಿಪ್ಲೊಮಾ ಮಾಡಿದ್ದಾರೆ. ಸಿನಿಮಾ ಧಾರಾವಾಹಿಗಳಲ್ಲಿ ನಟಿಸಿದ್ದಾರೆ
First published:
18
Actress Sitara Thara: 3 ತಿಂಗಳ ಮಗು ಇದ್ದಾಗಲೇ ಅಪ್ಪ-ಅಮ್ಮನನ್ನು ಕಳೆದುಕೊಂಡೆ, ವೇದಿಕೆ ಮೇಲೆ ಸಿತಾರ ಕಣ್ಣೀರು!