ರಾಜ್ಯಾದ್ಯಂತ ಮೆಚ್ಚುಗೆ ಪಡೆದ ಜೀ ಕನ್ನಡದ ಮ್ಯೂಸಿಕ್ ರಿಯಾಲಿಟಿ ಶೋ ಸರಿಗಮಪ. 19 ಶೋ ಗಳನ್ನು ಈಗಾಗಲೇ ಯಶಸ್ವಿಯಾಗಿ ಪೂರೈಸಿದೆ. ಮುಂದಿನ ಸಲ 20ನೇ ಸೀಸನ್ ನಡೆಯಲಿದೆ. ಎಷ್ಟೋ ಜನ ಸರಿಗಮಪ ಕಾರ್ಯಕ್ರಮದಿಂದ ಬದುಕು ಕಟ್ಟಿಕೊಂಡಿದ್ದಾರೆ. ಈ ವೇದಿಕೆಯ ಮೂಲಕ ಜನಪ್ರಿಯರಾಗಿದ್ದಾರೆ. ಕರುನಾಡ ಜನರಿಗೆ ಇಷ್ಟವಾಗಿದ್ದಾರೆ. ಸಿನಿಮಾ ರಂಗದಲ್ಲಿ ಉನ್ನತ ಸ್ಥಾನಕ್ಕೆ ಏರಿದ್ದಾರೆ.