ಸೂಪರ್ ಕ್ವೀನ್ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗಾಗಿ ಶುರುಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳು ಸ್ಟ್ರಾಂಗ್ ಎನ್ನುವುದನ್ನು ತೋರಿಸಿ ಕೊಡಲಾಗುತ್ತೆ. ಕಾರ್ಯಕ್ರಮದ ಜಡ್ಜ್ ಗಳಾಗಿ ನಟ ವಿಜಯ ರಾಘವೇಂದ್ರ, ನಟಿ ರಚಿತ್ ರಾಮ್ ಇದ್ದಾರೆ. ನಿರೂಪಕರಾಗಿ ಕುರಿ ಪ್ರತಾಪ್, ಶ್ವೇತಾ ಚೆಂಗಪ್ಪ ಇದ್ದಾರೆ.