ಜೀ ಕನ್ನಡದಲ್ಲಿ ಭಾನುವಾರ ಮತ್ತು ಶನಿವಾರ ರಾತ್ರಿ 09 ಗಂಟೆಗೆ ವೀಕೆಂಡ್ ವಿತ್ ರಮೇಶ್ ಸೀಸನ್ ಕಾರ್ಯಕ್ರಮ ಪ್ರಸಾರವಾಗ್ತಿದೆ. ಐದನೇ ವಾರದ 6ನೇ ಅತಿಥಿಯಾಗಿ ನಟ ಅವಿನಾಶ್ ಬಂದಿದ್ದಾರೆ. ಹಿರಿಯ ನಟ ಅವಿನಾಶ್ ಸಹ ಹಲವು ದಶಕಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗಲೂ ಬಹು ಬೇಡಿಕೆಯ ಪೋಷಕ ನಟರಲ್ಲಿ ಒಬ್ಬರಾಗಿದ್ದಾರೆ. ಅವಿನಾಶ್ ಸಹ ರಂಗಭೂಮಿಯಿಂದ ಚಿತ್ರರಂಗಕ್ಕೆ ಬಂದವರು.