ನಡೆದಾಡುವ ಗ್ರಂಥಾಲಯ ನಾ.ಸೋಮೇಶ್ವರ ಅವರು ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು. ಇವರು ಎಂಬಿಬಿಎಸ್ ಮುಗಿಸಿ, ಅನೇಕ ಕಂಪನಿಗಳ ಸಲಹೆಗಾರರಾಗಿದ್ದರು. (ಚಿತ್ರ ಕೃಪೆ: ಜೀ ಕನ್ನಡ ಇನ್‍ಸ್ಟಾಗ್ರಾಂ)
2/ 8
ನಾ.ಸೋಮೇಶ್ವರ ಅವರಿಗೆ ಬಾಲ್ಯದಿಂದ ಕನ್ನಡದ ಮೇಲೆ ಅಪಾರ ಪ್ರೀತಿ ಇತ್ತಂತೆ. ಇವರನ್ನು ನಡೆದಾಡುವ ಕನ್ನಡ ಶಬ್ಧಕೋಶ ಎಂದು ಕರೆಯುತ್ತಾರೆ. ಕನ್ನಡ ಉಳಿಸಿ, ಬೆಳಸಬೇಕು ಎಂದು ಹೇಳುತ್ತಾರೆ.
3/ 8
ಚಂದನ ವಾಹಿನಿಯಲ್ಲಿ ಥಟ್ ಅಂತ ಹೇಳಿ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ಈ ಕಾರ್ಯಕ್ರಮದ ಮೂಲಕ ಇವರು ಖ್ಯಾತಿ ಪಡೆದಿದ್ದಾರೆ.
4/ 8
2002 ರಲ್ಲಿ ಆರಂಭವಾದ ಥಟ್ ಅಂತ ಹೇಳಿ ಕಾರ್ಯಕ್ರಮ 21 ವರ್ಷಗಳಿಂದ ಯಶಸ್ವಿಯಾಗಿ ಸಾಗುತ್ತಿದದೆ. ಅನೇಕ ಜನ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸರಿಯಾದ ಉತ್ತರ ಹೇಳಿ ಪುಸ್ತಕಗಳನ್ನು ಗೆದ್ದಿದ್ದಾರೆ.
5/ 8
ಥಟ್ ಅಂತ ಹೇಳಿ ಕಾರ್ಯಕ್ರಮ 4,000 ಕಂತುಗಳನ್ನು ದಾಟಿ ಮುಂದುವರೆದು ಭಾರತದ ಟೆಲಿವಿಷನ್ ಇತಿಹಾಸದಲ್ಲೇ ಒಂದು ದಾಖಲೆಯನ್ನು ಸೃಷ್ಟಿಸಿದೆ. 50 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ. 50 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ನೀಡಲಾಗಿದೆ.
6/ 8
ಇವರು ವೃತ್ತಿಯಿಂದ ವೈದ್ಯರಾಗಿದ್ದಾರೆ. ಹಾಗೂ ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಸೋಮೇಶ್ವರ್ ಅವರು ನಾರಪ್ಪ ಹಾಗೂ ತಾಯಿ ಅಂಜನಾರವರ ಮಗನಾಗಿ 14 ಮೇ 1955 ರಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿ ಜನಿಸಿದರು. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು.
7/ 8
ಸೋಮೇಶ್ವರ್ ಅವರು ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ಇವರು 60ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.
8/ 8
ಡಾ. ನಾ. ಸೋಮೇಶ್ವರ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಆರ್ಯಭಟ ಇಂಟರ್ ನ್ಯಾಷನಲ್ ಪ್ರಶಸ್ತಿ ಲಭಿಸಿದೆ.
First published:
18
Weekend With Ramesh: ನಡೆದಾಡುವ ಗ್ರಂಥಾಲಯ ನಾ ಸೋಮೇಶ್ವರ ಅವರ ಬದುಕಿನ ನೋಟ!