Hubballi Vande Bharat Train: 5 ಗಂಟೆಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ- ಧಾರವಾಡ!
Bengaluru Hubballi Dharwad Vande Bharat Express Train: ರಾಜ್ಯ ರಾಜಧಾನಿಯಿಂದ ಉತ್ತರ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆ ಇದಾಗಿದ್ದು ಈ ರೈಲಿನ ಕುರಿತು ಲೇಟೆಸ್ಟ್ ಮಾಹಿತಿಯನ್ನು ಭಾರತೀಯ ರೈಲ್ವೆ ಒದಗಿಸಿದೆ.
ಕರ್ನಾಟಕ ಎದುರು ನೋಡುತ್ತಿರುವ ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಕುರಿತು ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. (ಸಾಂದರ್ಭಿಕ ಚಿತ್ರ)
2/ 8
ರಾಜ್ಯ ರಾಜಧಾನಿಯಿಂದ ಉತ್ತರ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಮಹತ್ವದ ಯೋಜನೆ ಇದಾಗಿದ್ದು ಈ ರೈಲಿನ ಕುರಿತು ಲೇಟೆಸ್ಟ್ ಮಾಹಿತಿಯನ್ನು ಭಾರತೀಯ ರೈಲ್ವೆ ಒದಗಿಸಿದೆ. (ಸಾಂದರ್ಭಿಕ ಚಿತ್ರ)
3/ 8
ಮಾರ್ಚ್ ತಿಂಗಳ ಕೊನೆಯಲ್ಲಿ ಅಥವಾ ಏಪ್ರಿಲ್ ತಿಂಗಳಲ್ಲಿ ಈ ರೈಲಿನ ಸೇವೆ ಆರಂಭವಾಗಲಿದೆ ಎಂಬ ನಿರೀಕ್ಷೆಯಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನವೇ ಈ ರೈಲು ಸಂಚಾರ ಆರಂಭವಾಗಲಿದೆ ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)
4/ 8
ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಮಿನಿ ವಂದೇ ಭಾರತ್ ಕಲ್ಪನೆಯಲ್ಲಿ ಇರಲಿದೆ. ಇದು 8 ಕೋಚ್ಗಳ ರೈಲಾಗಿರಲಿದೆ. ಅಂದರೆ ಈ ರೈಲಿನಲ್ಲಿ 8 ಬೋಗಿಗಳು ಮಾತ್ರ ಇರಲಿವೆ. (ಸಾಂದರ್ಭಿಕ ಚಿತ್ರ)
5/ 8
ಸದ್ಯ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಕೇವಲ 5 ಗಂಟೆಗಳಲ್ಲಿ ಬೆಂಗಳೂರಿನಿಂದ ಧಾರವಾಡ ತಲುಪಲಿದೆ! (ಸಾಂದರ್ಭಿಕ ಚಿತ್ರ)
6/ 8
ಜೊತೆಗೆ ಕರ್ನಾಟಕಕ್ಕೆ ಇನ್ನೊಂದು ವಂದೇ ಭಾರತ್ ರೈಲು ಸೌಲಭ್ಯ ದೊರೆಯುವ ಸಾಧ್ಯತೆ ಹೆಚ್ಚಾಗಿದೆ (ಸಾಂದರ್ಭಿಕ ಚಿತ್ರ)
7/ 8
ಬೆಂಗಳೂರು ಮತ್ತು ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಆರಂಭಿಸಲು ಭಾರತೀಯ ರೈಲ್ವೆ ಯೋಜನೆ ರೂಪಿಸುತ್ತಿದೆ ಎಂದು ವರದಿಯಾಗಿದೆ. (ಸಾಂದರ್ಭಿಕ ಚಿತ್ರ)
8/ 8
ಈ ರೈಲು ಬೆಂಗಳೂರು ಮತ್ತು ಹೈದರಾಬಾದ್ ಬಳಿಯ ಕಾಚಿಗುಡ ನಡುವೆ ಸಂಚಾರ ಸೇವೆ ಒದಗಿಸಲಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ಅಧಿಸೂಚನೆಯು ತಿಳಿಸಿದೆ. (ಸಾಂದರ್ಭಿಕ ಚಿತ್ರ)
First published:
18