Hubballi News: ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದ BSNL

ಈ ಹೊಸ ಯೋಜನೆಯಲ್ಲಿ ಗ್ರಾಹಕರು ತಮ್ಮ ಮಾಸಿಕ ಯೋಜನೆ ಶುಲ್ಕ ಪಾವತಿಸದರಾಯ್ತು. ಬಿಎಸ್ಎನ್ಎಲ್ ಫ್ರಾಂಚೈಸಿಗೆ ಪ್ರತಿ ಸಂಪರ್ಕಕ್ಕೆ 3,000 ರೂಪಾಯಿ ಪಾವತಿಸಿ ಗ್ರಾಹಕರನ್ನು ಒಂದು ವರ್ಷದವರೆಗೆ ಉಳಿಸಿಕೊಳ್ಳಲು ಹೆಚ್ಚುವರಿ 1,000 ರೂಪಾಯಿ ನೀಡುತ್ತದೆ.

First published:

  • 17

    Hubballi News: ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದ BSNL

    BSNL ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿಯ ಸುದ್ದಿಯೊಂದನ್ನು ನೀಡಿದೆ. ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ಜನತೆಗೆ ಸೌಲಭ್ಯ ಕಲ್ಪಿಸುವಂತಹ ಹೊಸ ಯೋಜನೆಯನ್ನು ಪರಿಚಯಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 27

    Hubballi News: ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದ BSNL

    ಧಾರವಾಡ ಟೆಲಿಕಾಂ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೈಸ್ಪೀಡ್ ಬ್ರಾಡ್‌ಬ್ಯಾಂಡ್ ಸಂಪರ್ಕ ಒದಗಿಸಲು BSNL ನಿರ್ಧರಿಸಿದೆ. ಅಲ್ಲದೇ, ಆರಂಭಿಕ ವೆಚ್ಚವನ್ನು ಸಬ್ಸಿಡಿ ನೀಡುವುದಾಗಿ ತಿಳಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 37

    Hubballi News: ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದ BSNL

    ಈ ಹೊಸ ಯೋಜನೆಯ ಅಡಿಯಲ್ಲಿ ಸುಮಾರು 35,000 ಮನೆಗಳಿಗೆ ಈ ಹೈಸ್ಪೀಡ್ ಬ್ರಾಡ್‌ಬ್ಯಾಂಡ್ ಸಂಪರ್ಕ ಕಲ್ಪಿಸಲು BSNL ಉದ್ದೇಶಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 47

    Hubballi News: ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದ BSNL

    ಧಾರವಾಡ ಟೆಲಿಕಾಂ ಜಿಲ್ಲೆಯು ಧಾರವಾಡ, ಹಾವೇರಿ, ಗದಗ ಜಿಲ್ಲೆಗಳನ್ನು ಒಳಗೊಂಡಿದೆ.(ಸಾಂದರ್ಭಿಕ ಚಿತ್ರ)

    MORE
    GALLERIES

  • 57

    Hubballi News: ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದ BSNL

    ಹೀಗಾಗಿ ಉತ್ತರ ಕರ್ನಾಟಕದ ಈ ಮೂರು ಜಿಲ್ಲೆಗಳ ಗ್ರಾಮೀಣ ಭಾಗಗಳಲ್ಲಿ ಅಂತರ್ಜಾಲ ಸೌಲಭ್ಯ ಹೆಚ್ಚಲಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 67

    Hubballi News: ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದ BSNL

    ಧಾರವಾಡ ಟೆಲಿಕಾಂ ಜಿಲ್ಲೆಯ 17 ತಾಲೂಕಿನ 500 ಗ್ರಾಮ ಪಂಚಾಯತ್​ಗಳಲ್ಲಿ ಆಪ್ಟಿಕಲ್ ಫೈಬರ್ ಕೇಬಲ್ ಅಳವಡಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 77

    Hubballi News: ಉತ್ತರ ಕರ್ನಾಟಕದ ನಾಗರಿಕರಿಗೆ ಖುಷಿ ಸುದ್ದಿ ನೀಡಿದ BSNL

    ಧಾರವಾಡ ಟೆಲಿಕಾಂ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳಲಿರುವ ಈ ಹೊಸ ಯೋಜನೆಯಲ್ಲಿ ಗ್ರಾಹಕರು ತಮ್ಮ ಮಾಸಿಕ ಯೋಜನೆ ಶುಲ್ಕ ಪಾವತಿಸದರಾಯ್ತು. ಬಿಎಸ್ಎನ್ಎಲ್ ಫ್ರಾಂಚೈಸಿಗೆ ಪ್ರತಿ ಸಂಪರ್ಕಕ್ಕೆ 3,000 ರೂಪಾಯಿ ಪಾವತಿಸಿ ಗ್ರಾಹಕರನ್ನು ಒಂದು ವರ್ಷದವರೆಗೆ ಉಳಿಸಿಕೊಳ್ಳಲು ಹೆಚ್ಚುವರಿ 1,000 ರೂಪಾಯಿ ನೀಡುತ್ತದೆ. (ಸಾಂದರ್ಭಿಕ ಚಿತ್ರ)

    MORE
    GALLERIES