Hubballi: ಪ್ರಯಾಣಿಕರ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ, ಹುಬ್ಬಳ್ಳಿಯಿಂದ ವಿಶೇಷ ರೈಲು ಘೋಷಣೆ

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ದಕ್ಷಿಣ ಭಾರತದ ಇನ್ನೊಂದು ನಗರಕ್ಕೆ ವಿಶೇಷ ರೈಲು ಸೇವೆಯನ್ನು ಘೋಷಣೆ ಮಾಡಿದೆ.

First published:

 • 17

  Hubballi: ಪ್ರಯಾಣಿಕರ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ, ಹುಬ್ಬಳ್ಳಿಯಿಂದ ವಿಶೇಷ ರೈಲು ಘೋಷಣೆ

  ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ನೈಋತ್ಯ ರೈಲ್ವೆ ಸಿಹಿ ಸುದ್ದಿ ನೀಡಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ದಕ್ಷಿಣ ಭಾರತದ ಇನ್ನೊಂದು ನಗರಕ್ಕೆ ವಿಶೇಷ ರೈಲು ಸೇವೆಯನ್ನು ಘೋಷಣೆ ಮಾಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  Hubballi: ಪ್ರಯಾಣಿಕರ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ, ಹುಬ್ಬಳ್ಳಿಯಿಂದ ವಿಶೇಷ ರೈಲು ಘೋಷಣೆ

  ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಸ್ವಾಮಿಜೀ ರೈಲ್ವೆ ನಿಲ್ದಾಣದಿಂದ ತಮಿಳುನಾಡಿನ ತಂಜಾವೂರು ರೈಲು ನಿಲ್ದಾಣಕ್ಕೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸುವಾದ ನೈಋತ್ಯ ರೈಲ್ವೆ ಇಲಾಖೆ ಪ್ರಕಟಿಸಿದೆ. ಈ ವಿಶೇಷ ರೈಲಿನ ಸದುಪಯೋಗವನ್ನು ಪಡೆಯುವಂತೆ ಮನವಿ ಮಾಡಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Hubballi: ಪ್ರಯಾಣಿಕರ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ, ಹುಬ್ಬಳ್ಳಿಯಿಂದ ವಿಶೇಷ ರೈಲು ಘೋಷಣೆ

  ಎಸ್ಎಸ್ಎಸ್ ಹುಬ್ಬಳ್ಳಿ-ತಂಜಾವೂರು ನಡುವೆ ರೈಲು ಸಂಖ್ಯೆ 07325 ಮತ್ತು ರೈಲು ಸಂಖ್ಯೆ 07326 ಸಂಚಾರ ನಡೆಸಲಿದೆ. ಈ ಎರಡೂ ನಗರಗಳ ನಡುವೆ ಪ್ರಯಾಣಿಸುವ ಪ್ರಯಾಣಿಕರು ಈ ರೈಲುಗಳ ಸೇವೆ ಪಡೆಯಬಹುದಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Hubballi: ಪ್ರಯಾಣಿಕರ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ, ಹುಬ್ಬಳ್ಳಿಯಿಂದ ವಿಶೇಷ ರೈಲು ಘೋಷಣೆ

  ಮಾರ್ಚ್ 20, ಏಪ್ರಿಲ್ 3, 10, 17 ಮತ್ತು 24ರಂದು ಹುಬ್ಬಳ್ಳಿ-ತಂಜಾವೂರು ವಿಶೇಷ  ಎಕ್ಸ್​ಪ್ರೆಸ್ ರೈಲು ಸೇವೆ ಒದಗಿಸಲಿದೆ. ಜೊತೆಗೆ ಮಾರ್ಚ್ 21, ಏಪ್ರಿಲ್ 4, 11, 18 ಮತ್ತು 25ರಂದು ತಂಜಾವೂರು ಹುಬ್ಬಳ್ಳಿ ವಿಶೇಷ ಎಕ್ಸ್​ಪ್ರೆಸ್ ರೈಲು ಪ್ರಯಾಣ ಬೆಳೆಸಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Hubballi: ಪ್ರಯಾಣಿಕರ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ, ಹುಬ್ಬಳ್ಳಿಯಿಂದ ವಿಶೇಷ ರೈಲು ಘೋಷಣೆ

  ಹುಬ್ಬಳ್ಳಿಯಿಂದ ತಂಜಾವೂರಿಗೆ ಹೊರಡುವ ರೈಲು ರಾತ್ರಿ 8.25 ಕ್ಕೆ ಹುಬ್ಬಳ್ಳಿಯಿಂದ ಹೊರಡಲಿದೆ. ಹಾವೇರಿ ರಾಣಿಬೆನ್ನೂರು, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಚಿಕ್ಕಬಣಾವರ, ಸರ್. ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಕೆ. ಆರ್. ಪುರ, ಬಂಗಾರಪೇಟೆ, ಸೇಲಂ (9.25/9.30), ಕರೂರ್ ಜಂಕ್ಷನ್, ತಿರುಚ್ಚಿರಾಪಲ್ಲಿ ಪೊರ್ಟ್, ತಿರುಚ್ಚಿರಾಪಲ್ಲಿ ಜಂ. ಮತ್ತು ಬೂದಲೂರ ಮಾರ್ಗದ ಮೂಲಕ ಪ್ರಯಾಣಿಸಲಿದೆ. ಮಾರನೇ ದಿನ ಮಧ್ಯಾಹ್ನ 2:15 ಗಂಟೆಗೆ ತಂಜಾವೂರು ಜಂಕ್ಷನ್ ತಲುಪಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Hubballi: ಪ್ರಯಾಣಿಕರ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ, ಹುಬ್ಬಳ್ಳಿಯಿಂದ ವಿಶೇಷ ರೈಲು ಘೋಷಣೆ

  ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್‌​ಫಾರಂ 550 ಮೀಟರ್‌ ಉದ್ದ ಹೊಂದಿತ್ತು. ಇದೀಗ ಈ ಪ್ಲಾಟ್​ಫಾರಂನ್ನು ವಿಸ್ತರಿಸಿ 10 ಮೀಟರ್‌ ಅಗಲದೊಂದಿಗೆ 1,505 ಮೀಟರ್​ಗೆ ವಿಸ್ತರಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Hubballi: ಪ್ರಯಾಣಿಕರ ಬೇಡಿಕೆ ಈಡೇರಿಸಿದ ಭಾರತೀಯ ರೈಲ್ವೆ, ಹುಬ್ಬಳ್ಳಿಯಿಂದ ವಿಶೇಷ ರೈಲು ಘೋಷಣೆ

  ಹುಬ್ಬಳ್ಳಿಯಲ್ಲಿ ಈ ಹೊಸ ರೈಲು ಪ್ಲಾಟ್​ಫಾರಂ ಲೋಕಾರ್ಪಣೆ ಮಾಡಿದ ನಂತರ 1,366 ಮೀಟರ್ ಉದ್ದದ ಗೋರಖ್‌ಪುರ ರೈಲು ನಿಲ್ದಾಣವನ್ನು ಹಿಂದಿಕ್ಕಲಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES