Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

Hubballi News: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ದಾರೂಢರ ಹೆಸರನ್ನು ಇಡಬೇಕು ಎಂಬ ಆಗ್ರಹವೂ ಸಹ ಈಗಾಗಲೇ ಕೇಳಿಬಂದಿದೆ.

  • News18 Kannada
  • |
  •   | Hubli-Dharwad (Hubli), India
First published:

  • 18

    Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

    ರಾಜ್ಯದಲ್ಲಿ ಈಗ ವಿಮಾನ ನಿಲ್ದಾಣಗಳಿಗೆ ಹೆಸರು ಇಡುವುದೇ ಸುದ್ದಿ! ಹೌದು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಿಡಲು ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೆಸರು ಮುನ್ನೆಲೆಗೆ ಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು ಇಡುವಂತೆ ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟ ಆಗ್ರಹಿಸಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

    ಹುಬ್ಬಳ್ಳಿಯಲ್ಲಿ ಮಾತನಾಡಿದ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಶರಣಪ್ಪ ಕೊಟಗಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೆಸರಿನ ಕುರಿತು ಸರ್ಕಾರವನ್ನು ಆಗ್ರಹಿಸಿದ್ದಾರೆ.

    MORE
    GALLERIES

  • 48

    Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

    ಹುಬ್ಬಳ್ಳಿಯಲ್ಲಿ ಮಾತನಾಡಿದ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಶರಣಪ್ಪ ಕೊಟಗಿ, ರಾಜ್ಯದಲ್ಲಿ ಬೆಂಗಳೂರಿನ ನಂತರ ಅತಿ ದೊಡ್ಡ ನಗರ ಹುಬ್ಬಳ್ಳಿ – ಧಾರವಾಡವಾಗಿದೆ. ಸಿಎಂ ಬೊಮ್ಮಾಯಿ ಅವರು ಇದೇ ಜಿಲ್ಲೆಯವರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ ಎಂದು ಹೆಸರಿಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ ಎಂದು ಹೆಸರಿಡದಿದ್ದರೆ ಹೋರಾಟದ ಹಾದಿ ಹಿಡಿಯುವುದಾಗಿ ವೀರಶೈವ ಲಿಂಗಾಯತ ಒಳಪಂಗಡಗಳ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಶರಣಪ್ಪ ಕೊಟಗಿ ಎಚ್ಚರಿಕೆ ನೀಡಿದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿದ್ದಾರೂಢರ ಹೆಸರನ್ನು ಇಡಬೇಕು ಎಂಬ ಆಗ್ರಹವೂ ಸಹ ಈಗಾಗಲೇ ಕೇಳಿಬಂದಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Hubballi Airport: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು?

    ಒಟ್ಟಾರೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಯಾವ ಹೆಸರನ್ನು ಇಡಲಿದೆ ಎಂಬ ಕುತೂಹಲ ಇದೀಗ ಹೆಚ್ಚಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES