DC vs RR Playing 11: ಒಂದು ಬದಲಾವಣೆ: ಉಭಯ ತಂಡಗಳು ಇಂತಿವೆ
DC vs RR Playing 11: ಐಪಿಎಲ್‌ನಲ್ಲಿ ಈವರೆಗೆ ಉಭಯ ತಂಡಗಳು 21 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ 11 ಬಾರಿ ಗೆದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 10 ಸಲ ಗೆಲುವು ತನ್ನದಾಗಿಸಿಕೊಂಡಿದೆ.
ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ನ 30ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಇಂದಿನ ಪಂದ್ಯದ ಮೂಲಕ ಉಭಯ ತಂಡಗಳು ಎರಡನೇ ಹಂತದ ಮೊದಲ ಪಂದ್ಯವನ್ನಾಡಲಿದ್ದು, ಹೀಗಾಗಿ ಜಯಕ್ಕಾಗಿ ಎರಡೂ ತಂಡಗಳು ಭರ್ಜರಿ ಪೈಪೋಟಿ ನಡೆಸಲಿದೆ.
2/ 7
ಕಳೆದ ವಾರ ಶಾರ್ಜಾದಲ್ಲಿ ನಡೆದಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 46 ರನ್‌ಗಳಿಂದ ಪರಾಜಯಗೊಂಡಿತ್ತು. ಇದೀಗ ಹಿಂದಿನ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಸ್ಟೀವ್ ಸ್ಮಿತ್ ಪಡೆ.
3/ 7
ಐಪಿಎಲ್‌ನಲ್ಲಿ ಈವರೆಗೆ ಉಭಯ ತಂಡಗಳು 21 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ 11 ಬಾರಿ ಗೆದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 10 ಸಲ ಗೆಲುವು ತನ್ನದಾಗಿಸಿಕೊಂಡಿದೆ.
4/ 7
ಇನ್ನು ಕೊನೆಯ 5 ಪಂದ್ಯಗಳ ಫಲಿತಾಂಶಗಳನ್ನು ಗಮನಿಸಿದ್ರೆ, ಡೆಲ್ಲಿ ಕ್ಯಾಪಿಟಲ್ಸ್ ಜಯದ ಲಯದಲ್ಲಿರುವುದು ಸ್ಪಷ್ಟ. ಐದರಲ್ಲಿ 3 ಗೆಲುವು ದಾಖಲಿಸಿದೆ. ಆದರೆ ಇತ್ತ ರಾಜಸ್ಥಾನ್ ರಾಯಲ್ಸ್ ಐದರಲ್ಲಿ ಕೇವಲ 1 ಪಂದ್ಯದಲ್ಲಿ ಮಾತ್ರ ಜಯಗಳಿಸಿದೆ.
5/ 7
ಇನ್ನು ಇಂದಿನ ಪಂದ್ಯಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್ ಒಂದು ಬದಲಾವಣೆ ಮಾಡಿಕೊಂಡಿದ್ದು, ಹರ್ಷಲ್ ಬದಲಿಗೆ ತುಷಾರ್ ಕಣಕ್ಕಿಳಿಯುತ್ತಿದ್ದಾರೆ. ಉಭಯ ತಂಡಗಳು ಇಂತಿವೆ.