RCB 2020: SRH ವಿರುದ್ಧದ ಪಂದ್ಯಕ್ಕೆ ಆರ್ಸಿಬಿ ಆಟಗಾರರ ಅಭ್ಯಾಸ ಹೇಗಿದೆ ಗೊತ್ತೇ?
ಈ ಬಾರಿಯ ಐಪಿಎಲ್ನಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡಗಳ ಪೈಕಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಜೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಪ್ರಮುಖವಾದೂದು. ಸದ್ಯ ಕೊಹ್ಲಿ ಹುಡುಗರು ಈ ಬಾರಿ ಅಬ್ಬರಿಸಲು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. (ಫೋಟೋ ಕೃಪೆ: RCB, Twitter).
13ನೇ ಆವೃತ್ತಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ವೇಳಾಪಟ್ಟಿ ಪ್ರಕಟಗೊಂಡಿದ್ದು, ಸೆ. 19 ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಹಾಗೂ ಚೆನ್ನೈ ತಂಡ ಮುಖಾಮುಖಿ ಆಗಲಿದೆ.
2/ 13
ಇದಾಗಿ ಎರಡು ದಿನಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯಲಿದೆ. ಸೆಪ್ಟೆಂಬರ್ 21 ರಂದು ದುಬೈನಲ್ಲಿ ಆರ್ಸಿಬಿ ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ.
3/ 13
ಸದ್ಯ ಆರ್ಸಿಬಿ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದು, ಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ.
4/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
5/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
6/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
7/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
8/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
9/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
10/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
11/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
12/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
13/ 13
ಆರ್ಸಿಬಿ ಆಟಗಾರರಿಂದ ಭರ್ಜರಿ ಅಭ್ಯಾಸ.
First published:
113