ಪ್ಲೇ ಆಫ್ನಲ್ಲೂ ಅದ್ಭುತ ಪ್ರದರ್ಶನ ನೀಡಿದ್ದ ಕೆಕೆಆರ್ ಸತತ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಫೈನಲ್ ಗೆ ಲಗ್ಗೆ ಇಟ್ಟಿತ್ತು,. ಒಟ್ಟಾರೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದ ಕೆಕೆಆರ್ ಫೈನಲ್ ಪ್ರವೇಶಿಸಿದ್ದೇ ಒಂದು ರೋಚಕತೆ. ಸಿಎಸ್ಕೆ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋಲಿನ ಹೊರತಾಗಿಯೂ ಕೆಕೆಆರ್ ಒಟ್ಟಾರೆ ಪ್ರದರ್ಶನ ಅದ್ಭುತವಾಗಿತ್ತು ಎಂದು ಹಲವರು ಪ್ರಶಂಶಿಸಿದ್ದಾರೆ.