IPL 2020: ರೈನಾ ಸ್ಥಾನದಲ್ಲಿ CSK ತಂಡಕ್ಕೆ ಆಯ್ಕೆಯಾಗುವವರು ಯಾರು?

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಮುಂಬೈ ವಿರುದ್ಧ 71 ರನ್ ಸಿಡಿಸಿ ಸುದ್ದಿಯಲ್ಲಿದ್ದರು. ಮಧ್ಯಮ ಕ್ರಮಾಂಕದಲ್ಲಿ ಅತ್ಯುತ್ತಮವಾಗಿ ಬ್ಯಾಟ್ ಬೀಸಬಲ್ಲ ಎಡಗೈ ಬ್ಯಾಟ್ಸ್‌ಮನ್ ರೈನಾ ಜಾಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ.

First published: