IPL 2020: ಐಪಿಎಲ್ ಮಹಾಟೂರ್ನಿಗೆ ಇನ್ನೊಂದೇ ದಿನ: ನಿಮ್ಮ ನೆಚ್ಚಿನ ತಂಡಗಳ ಸಂಪೂರ್ಣ ಮಾಹಿತಿ ಇಲ್ಲಿದೆ!
Dream11 IPL 2020 Players List: ಕ್ರಿಕೆಟ್ ಅಭಿಮಾನಿಗಳಂತೂ ಈ ಒಂದೂವರೆ ತಿಂಗಳ ರೋಚಕ ಐಪಿಎಲ್ ಹಬ್ಬಕ್ಕೆ ಕಾದು ಕುಳಿತಿದ್ದಾರೆ. ತಮ್ಮ ನೆಚ್ಚಿನ ತಂಡಕ್ಕೆ ಪ್ರೋತ್ಸಾಹ ನೀಡಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ ಮಹಾ ಟೂರ್ನಿ ಆರಂಭಕ್ಕೆ ಇನ್ನು ಕೇವಲ ಒಂದೇ ದಿನ ಬಾಕಿ ಉಳಿದಿದೆ. ನಾಳೆ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಸೆಣೆಸಾಟ ನಡೆಯುವ ಮೂಲಕ ಈ ಟೂರ್ನಿಗೆ ಚಾಲನೆ ಸಿಗಲಿದೆ.
2/ 13
ಕ್ರಿಕೆಟ್ ಅಭಿಮಾನಿಗಳಂತೂ ಈ ಒಂದೂವರೆ ತಿಂಗಳ ರೋಚಕ ಹಬ್ಬಕ್ಕೆ ಕಾದು ಕುಳಿತಿದ್ದಾರೆ. ತಮ್ಮ ನೆಚ್ಚಿನ ತಂಡಕ್ಕೆ ಪ್ರೋತ್ಸಾಹ ನೀಡಲು ತುದಿಗಾಲಿನಲ್ಲಿ ನಿಂತಿದ್ದಾರೆ.
3/ 13
ಸದ್ಯ ಎಂಟು ತಂಡಗಳಲ್ಲಿ ಯಾವ ಯಾವ ಆಟಗಾರರಿದ್ದಾರೆ ಎಂಬುವುದನ್ನು ನೋಡುವುದಾದರೆ…
4/ 13
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ 15 ಕೋಟಿ 50 ಲಕ್ಷಕ್ಕೆ ಹರಾಜಾಗಿ ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಮೊತ್ತಕ್ಕೆ ಸೇಲ್ ಆದ ಮೊದಲ ಆಟಗಾರ ಎನಿಸಿಕೊಂಡರು.
5/ 13
ಗ್ಲೆನ್ ಮ್ಯಾಕ್ಸ್ವೆಲ್ 10 ಕೋಟಿ 75 ಲಕ್ಷಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಪಾಲಾದರು.
6/ 13
ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಆಟಗಾರರ ಸಂಪೂರ್ಣ ಮಾಹಿತಿ.
7/ 13
ಹೊಸ ಹುರುಪಿನೊಂದಿಗೆ ಸಿದ್ಧವಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರ ಸಂಪೂರ್ಣ ಮಾಹಿತಿ.
8/ 13
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿರುವ ಆಟಗಾರರ ಸಂಪೂರ್ಣ ಮಾಹಿತಿ.
9/ 13
ನಾಯಕ ಹಾಗೂ ಕೋಚ್ ಕನ್ನಡಗರಾಗಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದಲ್ಲಿರುವ ಆಟಗಾರರ ಸಂಪೂರ್ಣ ಮಾಹಿತಿ.
10/ 13
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದಲ್ಲಿರುವ ಆಟಗಾರರ ಸಂಪೂರ್ಣ ಮಾಹಿತಿ.
11/ 13
ಕಪ್ ಗೆಲ್ಲುವ ನೆಚ್ಚಿನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಆಟಗಾರರ ಸಂಪೂರ್ಣ ಮಾಹಿತಿ.
12/ 13
ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವ ಆಟಗಾರರ ಸಂಪೂರ್ಣ ಮಾಹಿತಿ.
13/ 13
ಸನ್ರೈಸರ್ಸ್ ಹೈದರಾಬಾದ್ ತಂಡದಲ್ಲಿರುವ ಆಟಗಾರರ ಸಂಪೂರ್ಣ ಮಾಹಿತಿ.